ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿ ದಿ. ೨೮-೧೦-೨೦೨೨ರಂದು ಆಯೋಜಿಸಲಾಯಿತು

Re-Accredited B+ by NAAC

ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿ ದಿ. ೨೮-೧೦-೨೦೨೨ರಂದು ಆಯೋಜಿಸಲಾಯಿತು

೨೦೨೨ನೇ ಸಾಲಿನ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿ ದಿ. ೨೮-೧೦-೨೦೨೨ರಂದು  ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ೧೫೦ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು  ಪಾಲ್ಗೊಂಡು ಗಾಯನದ ಮೂಲಕ ಕನ್ನಡ ಕಂಪನ್ನು ಪಸರಿಸಿದರು. ಈ ಸಂದರ್ಭದಲ್ಲಿ  ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಿ.ಎನ್ ಶಂಕರನಾರಯಣರವರು ಬೋಧಿಸಿದರು. ಹಾಗೆಯೇ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಆನಂದ್‌ರವರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಬಗ್ಗೆ ವಿದ್ಯಾರ್ಥಿಗಳನ್ನದ್ದೇಶಿಸಿ ಮಾತನಾಡಿದರು.

https://photos.app.goo.gl/M7Ac7ZobK4mx9kYq9

Leave a Reply

Your email address will not be published. Required fields are marked *

%d bloggers like this: