ಮಂಗಳೂರು ವಿಶ್ವವಿದ್ಯಾನಿಲಯ ದಿನಾಂಕ 15.04.2021ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದ್ದು ಯಾವುದೇ ಬದಲಾವಣೆಇರುವುದಿಲ್ಲ

Re-Accredited B+ by NAAC

ಮಂಗಳೂರು ವಿಶ್ವವಿದ್ಯಾನಿಲಯ ದಿನಾಂಕ 15.04.2021ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದ್ದು ಯಾವುದೇ ಬದಲಾವಣೆಇರುವುದಿಲ್ಲ

Dear Students ,

ಮಂಗಳೂರು ವಿಶ್ವವಿದ್ಯಾನಿಲಯ ದಿನಾಂಕ 15.04.2021ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ, ಈ ವಿಷಯವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಗಮನಕ್ಕೆ ತರಲು ಈ ಮೂಲಕ ತಿಳಿಸಲಾಗಿದೆ.
ಈಗಾಗಲೇ ಸರಬರಾಜು ಮಾಡಿರುವ ಪ್ರಶ್ನೆ ಪತ್ರಿಕೆಯ ಲಕೋಟೆಗಳಲ್ಲಿ ನಮೂದಿಸಿದ ದಿನಾಂಕಗಳನ್ನು ವಿಶ್ವವಿದ್ಯಾನಿಲಯವು ಅಂತಿಮವಾಗಿ ಪ್ರಕಟಿಸಿದ ಪರೀಕ್ಷಾ ವೇಳಾಪಟ್ಟಿಯೊಂದಿಗೆ ಪರಿಶೀಲಿಸಿ ಪ್ರಶ್ನೆ ಪತ್ರಿಕೆಯ ಲಕೋಟೆಯಲ್ಲಿ ಸೂಕ್ತ ತಿದ್ದುಪಡಿ ಮಾಡಿಕೊಂಡು ಪರೀಕ್ಷೆಗಳನ್ನು ನಡೆಸುವುದು. ದಿನಾಂಕ 07.04.2021ರಿಂದ 12.04.2021ರ ವರೆಗೆ ಮುಂದೂಡಿದ ಪರೀಕ್ಷೆಗಳ ಪರಿಷ್ಕ ೃತ ದಿನಾಂಕಗಳನ್ನು ಮರುನಿಗದಿಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು.
ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಸೂಕ್ತ ಕ್ರಮವಹಿಸಿ ಪರೀಕ್ಷೆ ಬರೆಯಲು ವ್ಯವಸ್ತೆ ಕಲ್ಪಿಸಲು ಈ ಮೂಲಕ ಕೋರಲಾಗಿದೆ.

ಪ್ರೊ. ಪಿ. ಎಲ್. ಧರ್ಮ
ಕುಲಸಚಿವರು ಪರೀಕ್ಷಾಂಗ
ಮಂಗಳೂರು ವಿಶ್ವವಿದ್ಯಾನಿಲಯ